ರೈತರ ಕಲ್ಯಾಣ ಯೋಜನೆ

ರೈತರ ಕಲ್ಯಾಣ ಯೋಜನೆ

 

ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಸಮುದಾಯದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪ್ರೋತ್ಸಾಹಿಸಲು ಉಳುಮೆಯಿಂದ ಕೊಯ್ಲುವರೆಗೆ ಕೃಷಿ ಸಂಬಂಧಿತ ಉಪಯುಕ್ತ ವಿವಿಧ ಮಾದರಿಯ ಉಪಕರಣಗಳಾದ ಸಣ್ಣ ಪವರ್ ಟಿಲ್ಲರ್, ಭೂಮಿ ಸಿದ್ಧತೆ ಉಪಕರಣ, ನಾಟಿ/ಬಿತ್ತನೆ ಉಪಕರಣ, ಅಂತರ ಬೇಸಾಯ ಉಪಕರಣ, ಡೀಸಲ್ ಪಂಪ್‍ಸೆಟ್ ಚಿಕ್ಕ ಟ್ಯಾಕ್ಟರ್/ಟಿಲ್ಲರ್/ಇಂಜಿನ್ ಚಾಲಿತ ಸಸ್ಯ ಸಂರಕ್ಷಣ ಉಪಕರಣಗಳು ಇತ್ಯಾದಿಗಳನ್ನು ರೂ. 1.00 ಲಕ್ಷಗಳ ಘಟಕ್ಕ ವೆಚ್ಚದಲ್ಲಿ ಖರೀದಿಸಲು ಇದರಲ್ಲಿ ಶೇ:50% ರಷ್ಟು ಸಹಾಯಧನದೊಂದಿಗೆ ಸಾಲವನ್ನು ನೀಡಲಾಗುವುದು ಘಟಕ ವೆಚ್ಚವು ರೂ.1.00 ಲಕ್ಷಗಿಂತ ಹೆಚ್ಚಾದಲ್ಲಿ ಫಲಾನುಭವಿಯು ಭರಿಸತಕ್ಕದ್ದು.

 

 

 

 

 

.


ಇತ್ತೀಚಿನ ನವೀಕರಣ​ : 07-12-2020 02:50 PM
ಅನುಮೋದಕರು: Karnataka Minorities Development Corporation

ಹಕ್ಕುತ್ಯಾಗ :

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

  • ನಮ್ಮ ಬಗ್ಗೆ
  • ಜಾಲನಕ್ಷೆ
  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು
  • ಗೌಪ್ಯತಾ ನೀತಿ
  • ಸಹಾಯ
  • ಪರದೆ ವಾಚಕ
  • ಮಾರ್ಗಸೂಚಿಗಳು
  • ಆವೃತ್ತಿ : CeG/KRN 2.0
  • ಸಂದರ್ಶಕರು : 10675
  • ಇತ್ತೀಚಿನ ನವೀಕರಣ :27-06-2020 10:34 AM
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ - ವೆಬ್ ಪೋರ್ಟಲ್, ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ