ಗೃಹ ನಿರ್ಮಾಣ ಮಾರ್ಜಿನ್ ಹಣ ಸಾಲದ ಯೋಜನೆ

ಗೃಹ ನಿರ್ಮಾಣ ಮಾರ್ಜಿನ್ ಹಣ ಸಾಲದ ಯೋಜನೆ

 

           

ಈ ಯೋಜನೆಯಡಿಯಲ್ಲಿ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಅಂದರೆ ರಾಜೀವ್‍ಗಾಂಧಿ ಗೃಹ ನಿರ್ಮಾಣ ನಿಗಮ, ಕರ್ನಾಟಕ ಗೃಹ ಮಂಡಳಿ, ಕೊಳಚೆ ನಿರ್ಮೂಲನ ಮಂಡಳಿ ಹಾಗೂ ಇತರೆ ಸರ್ಕಾರಿ ಸ್ವಾಮ್ಯದ ಮೂಲಕ ವಿವಿಧ ಗೃಹ ನಿರ್ಮಾಣ ಯೋಜನೆಗಳ ಅಡಿಯಲ್ಲಿ ಆಯ್ಕೆ ಯಾಗುವ ರಾಜ್ಯದಲ್ಲಿನ ಮತೀಯ ಅಲ್ಪಸಂಖ್ಯಾತರ ಫಲಾನುಭವಿಗಳಿಗೆ ಗೃಹ ನಿರ್ಮಾಣ ಮಾಡಲು ಗೃಹ ನಿರ್ಮಾಣದ ಘಟಕ ವೆಚ್ಚದ್ವನಯ ನಿಗದಿಪಡಿಸಲಾಗುವ ಫಲಾನುಭವಿಯ ವಂತಿಕೆಯನ್ನು (Beneficaries Contribution)ಗರಿಷ್ಠ ರೂ.1.00 ಲಕ್ಷಗಳವರೆಗೆ ಮಾರ್ಜಿನ್ ಹಣ ಸಾಲವನ್ನಾಗಿ ಶೇ.4ರ ಬಡ್ಡಿದರದಲ್ಲಿ ಫಲಾನುಭವಿಯ ಪರವಾಗಿ ನಿರ್ಮಾಣ ಮಾಡುವ ಸಂಸ್ಥೆಗಗಳಿಗೆ ಒಡಂಬಡಿಕೆಯ ಮೂಲಕ ಬಿಡುಗಡೆ ಮಾಡಲಾಗುವುದು.

 

 

 

.


ಇತ್ತೀಚಿನ ನವೀಕರಣ​ : 07-12-2020 02:39 PM
ಅನುಮೋದಕರು: Karnataka Minorities Development Corporation

ಹಕ್ಕುತ್ಯಾಗ :

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

 • ನಮ್ಮ ಬಗ್ಗೆ
 • ಜಾಲನಕ್ಷೆ
 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು
 • ಗೌಪ್ಯತಾ ನೀತಿ
 • ಸಹಾಯ
 • ಪರದೆ ವಾಚಕ
 • ಮಾರ್ಗಸೂಚಿಗಳು
 • ಆವೃತ್ತಿ : CeG/KRN 2.0
 • ಸಂದರ್ಶಕರು : 32128
 • ಇತ್ತೀಚಿನ ನವೀಕರಣ : 06-04-2021 03:55 PM
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ - ವೆಬ್ ಪೋರ್ಟಲ್, ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ