ಅಭಿಪ್ರಾಯ / ಸಲಹೆಗಳು

ಟ್ಯಾಕ್ಸಿ ಗೂಡ್ಸ್ ಪ್ಯಾಸೆಂಜರ್‌ ಆಟೋ ರಿಕ್ಷಾ ವಾಹನ ಖರೀದಿಗಾಗಿ ಸಹಾಯಧನ ಸೌಲಭ್ಯ ಯೋಜನೆ

ಟ್ಯಾಕ್ಸಿ/ಗೂಡ್ಸ್ ವಾಹನ ಖರೀದಿಗಾಗಿ ಸಹಾಯಧನ ಸೌಲಭ್ಯ

 

ಟ್ಯಾಕ್ಸಿ/ಗೂಡ್ಸ್ ವಾಹನ ಖರೀದಿಗಾಗಿ ಸಹಾಯಧನ ಯೋಜನೆ (ಪರಿಷ್ಕೃತ)

 

ಸದರಿ ಯೋಜನೆಯಡಿ, ಫಲಾನುಭವಿಗಳಿಗೆ ಟ್ಯಾಕ್ಸಿ/ಗೂಡ್ಸ್ ವಾಹನಗಳನ್ನು ಖರೀದಿಸಲು ರೂ. 75000/- ನೀಡಲಾಗುತ್ತದೆ. ಬ್ಯಾಂಕ್ ಸಾಲದ ಮೂಲಕ ಟ್ಯಾಕ್ಸಿ / ಗೂಡ್ಸ್ / ಪ್ಯಾಸೆಂಜರ್‌ ವಾಹನಗಳನ್ನು ಖರೀದಿಸುವ ಅರ್ಜಿದಾರರು ಈ ಸೌಲಭ್ಯವನ್ನು ಪಡೆಯಬಹುದು. ಆಟೋ ರಿಕ್ಷಾ ಖರೀದಿಗೆ ಫಲಾನುಭವಿಗಳಿಗೆ ರೂ .75,000 ಸಹಾಯಧನ ನೀಡಲಾಗುತ್ತದೆ. ಯೋಜನೆಯಡಿ ಟ್ಯಾಕ್ಸಿ / ಗೂಡ್ಸ್ ಮತ್ತು ಹೊಸ ಆಟೋ ರಿಕ್ಷಾ ವಾಹನವನ್ನು ಖರೀದಿಸಲು ಪ್ರತಿ ಅರ್ಜಿದಾರರಿಗೆ ರೂ.75,000/- ಸಹಾಯಧನ ನೀಡಲಾಗುತ್ತದೆ.  

 

ಅರ್ಹತೆ

 

  1. ಅರ್ಜಿದಾರರು ಕರ್ನಾಟಕ ರಾಜ್ಯದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರಾಗಿರಬೇಕು
  2. ಅವರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು
  3. ವಯಸ್ಸಿನ ಮಿತಿ 18 ರಿಂದ 45 ವರ್ಷಗಳು
  4. ಎಲ್ಲಾ ಮೂಲಗಳಿಂದ ವಾರ್ಷಿಕ ಕುಟುಂಬದ ಆದಾಯ ರೂ .4,50,000/- ಗಿಂತ ಕಡಿಮೆ ಇರಬೇಕು
  5. ಫಲಾನುಭವಿಗಳು ಪ್ರಾದೇಶಿಕ ಸಾರಿಗೆ ಅಧಿಕಾರಿಯಿಂದ ನೀಡಲಾದ ಮಾನ್ಯ ಚಾಲನಾ ಪರವಾನಗಿ ಮತ್ತು ಬ್ಯಾಡ್ಜ್ ಹೊಂದಿರಬೇಕು
  6. ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ/ರಾಜ್ಯ ಸರ್ಕಾರಿ ನೌಕರರಾಗಿರಬಾರದು
  7. ಅರ್ಜಿದಾರರು ಅಥವಾ ಅವರ ಕುಟುಂಬ ಸದಸ್ಯರು ಕಳೆದ 05 ವರ್ಷಗಳಲ್ಲಿ ಟ್ಯಾಕ್ಸಿ/ಗೂಡ್ಸ್/ಆಟೋ ರಿಕ್ಷಾ ವಾಹನವನ್ನು ಖರೀದಿಸಲು ಸರ್ಕಾರದ ಯಾವುದೇ ಇತರ ಯೋಜನೆಯಡಿಯಲ್ಲಿ ಪ್ರಯೋಜನಗಳನ್ನು ಪಡೆದಿರಬಾರದು.

 

 

 

.

ಇತ್ತೀಚಿನ ನವೀಕರಣ​ : 24-11-2021 08:26 PM ಅನುಮೋದಕರು: Karnataka Minorities Development Corporation



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080